Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

255 ಹೊಸ ಸೋಂಕಿತರು..7 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 255 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 19520 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 47473 RTPCR ಟೆಸ್ಟ್ ಸೇರಿದಂತೆ ಒಟ್ಟು 66993 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 255 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 163 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 667 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 7 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

ಮೋಡಕವಿದ ವಾತಾವರಣ : RCB ಪ್ಲೇ ಆಫ್ ಕನಸು ಏನಾಗಲಿದೆ..?

ಬೆಂಗಳೂರು: RCB ಅಭಿಮಾನಿಗಳಿಗೆ ಇತ್ತಿಚೆಗೆ ಕೊಂಚ ನೆಮ್ಮದಿ ಸಿಕ್ಕಿತ್ತು. ಆರಂಭದಲ್ಲಿ ಹೇಗೆ ಎಲ್ಲಾ ಮ್ಯಾಚ್ ಗಳನ್ನು ಸೋತಿತ್ತೋ, ಈಗ ಎಲ್ಲಾ ಮ್ಯಾಚ್ ಗಳನ್ನು ಗೆಲ್ಲುತ್ತಾ ಬರುತ್ತಿದೆ ಆರ್ಸಿಬಿ. ಹೀಗಾಗಿ ಸಂತಸದಿ ತೇಲಾಡಿದ ಅಭಿಮಾನಿಗಳು, ಪ್ಲೇ

ಮೋಡಕವಿದ ವಾತಾವರಣ : RCB ಪ್ಲೇ ಆಫ್ ಕನಸು ಏನಾಗಲಿದೆ..?

  ಬೆಂಗಳೂರು: RCB ಅಭಿಮಾನಿಗಳಿಗೆ ಇತ್ತಿಚೆಗೆ ಕೊಂಚ ನೆಮ್ಮದಿ ಸಿಕ್ಕಿತ್ತು. ಆರಂಭದಲ್ಲಿ ಹೇಗೆ ಎಲ್ಲಾ ಮ್ಯಾಚ್ ಗಳನ್ನು ಸೋತಿತ್ತೋ, ಈಗ ಎಲ್ಲಾ ಮ್ಯಾಚ್ ಗಳನ್ನು ಗೆಲ್ಲುತ್ತಾ ಬರುತ್ತಿದೆ ಆರ್ಸಿಬಿ. ಹೀಗಾಗಿ ಸಂತಸದಿ ತೇಲಾಡಿದ ಅಭಿಮಾನಿಗಳು,

error: Content is protected !!