Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸ್ ಎನ್‌ಕೌಂಟರ್ : 26 ಮಾವೋವಾದಿಗಳು ಹತ

Facebook
Twitter
Telegram
WhatsApp

ಮುಂಬಯಿ : ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಭಾರೀ ಎನ್‌ಕೌಂಟರ್ ನಡೆದಿದೆ. ಧನೋರಾ ತಾಲೂಕಿನ ಗರಬಟ್ಟಿ ಅರಣ್ಯ ಪ್ರದೇಶದಲ್ಲಿ ಶನಿವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನದಾಳಿಯಲ್ಲಿ 26 ಮಾವೋವಾದಿಗಳು ಹತರಾಗಿದ್ದಾರೆ. ಈ  ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗಡ್ಚಿರೋಲಿ ಎಸ್ಪಿ ಅಂಕಿತ್ ಗೋಯಲ್ ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತರಾದ ಆರು ಮಾವೋವಾದಿಗಳ ಶವಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಘಟನಾ ಸ್ಥಳದಲ್ಲಿ ಕೂಂಬಿಂಗ್ ಮುಂದುವರಿದಿದೆ.

ಹೆಚ್ಚುವರಿ ಎಸ್ಪಿ ಸೌಮ್ಯಾ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಕಾಳಗ ನಡೆದಿದೆ ಎಂದು ಶ್ರೀ ಗೋಯಲ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!