ಮುಂಬಯಿ, (ಜ.05) : ಮಹಾರಾಷ್ಟ್ರದಲ್ಲಿಂದು ಕೋವಿಡ್ ಅಂಕಿಅಂಶಗಳು ಆತಂಕ ಸೃಷ್ಟಿಸಿದೆ. 26,538 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ಎಂಟು ಸಾವುಗಳು ಕೋವಿಡ್‌ನಿಂದ ಸಂಭವಿಸಿವೆ.
ಮುಂಬೈ ಒಂದರಲ್ಲೇ 15,166 ಪ್ರಕರಣಗಳು ದಾಖಲಾಗಿ ಮೂರು ಸಾವುಗಳು ಸಂಭವಿಸಿವೆ. ಅದು ನಿನ್ನೆಗಿಂತ ಸುಮಾರು 50% ಹೆಚ್ಚು.
ದೆಹಲಿಯಲ್ಲಿ 10,665 ಹೊಸ ಪ್ರಕರಣಗಳು ದಾಖಲಾಗಿ, ನಿನ್ನೆ ಪತ್ತೆಯಾದ ಪ್ರಕರಣಗಳ ಎರಡು ಪಟ್ಟು ಹೆಚ್ಚು. ಇದು ಮೇ 12 ರಿಂದ ಈವರೆಗೂ ರಾಜಧಾನಿಯಲ್ಲಿ ಅತಿ ಹೆಚ್ಚು. ಕಳೆದ 24 ಗಂಟೆಗಳಲ್ಲಿ ಎಂಟು ಕೋವಿಡ್ ಸಾವುಗಳು ಸಂಭವಿಸಿವೆ. ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾತಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…