Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

270 ಹೊಸದಾಗಿ ಕೊರೊನಾ ಕೇಸ್.. 4 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 270 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 13446 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 84336 RTPCR ಟೆಸ್ಟ್ ಸೇರಿದಂತೆ ಒಟ್ಟು 97782 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 270 ಜನಕ್ಕೆ ಸೋಂಕು ದೃಢಪಟ್ಟಿದೆ. 152 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ ಮಂದಿ 246 ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 4 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!