Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

286 ಹೊಸ ಸೋಂಕಿತರು..7 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 286 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 20606 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 90584 RTPCR ಟೆಸ್ಟ್ ಸೇರಿದಂತೆ ಒಟ್ಟು 111190 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 286 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 169 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ 289 ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 7 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!