289 ಹೊಸದಾಗಿ ಕೊರೊನಾ ಕೇಸ್.. 4 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 289 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 10121 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 48374 RTPCR ಟೆಸ್ಟ್ ಸೇರಿದಂತೆ ಒಟ್ಟು 58495 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 289 ಜನಕ್ಕೆ ಸೋಂಕು ದೃಢಪಟ್ಟಿದೆ. 172 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 254 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 4 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

suddionenews

Recent Posts

ಅಧಿವೇಶನಕ್ಕೂ ಮುನ್ನ ಪ್ರಧಾನಿ ಜನರನ್ನುದ್ದೇಶಿಸಿ ಹೇಳಿದ್ದೇನು..?

ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…

9 minutes ago

ಬೆಳ್ಳಂಬೆಳಗ್ಗೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಲೋಕಾಯುಕ್ತರಿಂದ ದಾಳಿ..!

ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…

1 hour ago

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…

3 hours ago

ಯಾವ ವಯಸ್ಸಿನಿಂದ ಮಕ್ಕಳಿಗೆ ಚಹಾ ಅಥವಾ ಕಾಫಿಯನ್ನು ನೀಡಬಹುದು ? ಚಿಕ್ಕ ವಯಸ್ಸಿನಲ್ಲಿ ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…

6 hours ago

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ

ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…

6 hours ago

ಫೈನಾನ್ಸ್ ಕಿರುಕುಳಕ್ಕೆ ದಾವಣಗೆರೆಯ ಶಿಕ್ಷಕಿ ಆತ್ಮಹತ್ಯೆ ಕೇಸ್ : ಉಲ್ಟಾ ಹೊಡೆದ ಪತಿ..!

ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…

16 hours ago