ಚಿತ್ರದುರ್ಗ, ಸುದ್ದಿಒನ್, (ಫೆ.18) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46051 ಕ್ಕೆ ಏರಿಕೆಯಾಗಿದೆ.
18/02/2022 ರ ಹೆಲ್ತ್ ಬುಲೆಟಿನ್
ಚಿತ್ರದುರ್ಗ ತಾಲ್ಲೂಕಿನಲ್ಲಿ 09
ಚಳ್ಳಕೆರೆ 05
ಹಿರಿಯೂರು 06
ಹೊಳಲ್ಕೆರೆ 03
ಹೊಸದುರ್ಗ 04
ಮೊಳಕಾಲ್ಮುರಿನಲ್ಲಿ 02
ಪ್ರಕರಣ ಸೇರಿದಂತೆ ಒಟ್ಟು 29 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುಣಮುಖ 225
ಸಕ್ರಿಯ 408
ಸಾವು : 0
ಪಾಸಿಟಿವಿಟಿ ದರ 1.54
ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 03.37
ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1883
ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ