Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜಿಲ್ಲೆಯಲ್ಲಿ 29 ಮಂದಿಗೆ ಕರೋನ ; ತಾಲ್ಲೂಕುವಾರು ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.18) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46051 ಕ್ಕೆ ಏರಿಕೆಯಾಗಿದೆ.

18/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 09
ಚಳ್ಳಕೆರೆ 05
ಹಿರಿಯೂರು 06
ಹೊಳಲ್ಕೆರೆ 03
ಹೊಸದುರ್ಗ 04
ಮೊಳಕಾಲ್ಮುರಿನಲ್ಲಿ 02
ಪ್ರಕರಣ ಸೇರಿದಂತೆ ಒಟ್ಟು 29 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 225

ಸಕ್ರಿಯ 408

ಸಾವು : 0

ಪಾಸಿಟಿವಿಟಿ ದರ 1.54

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 03.37

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1883

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

ಪಾಕ್ ಜಿಂದಾಬಾದ್ ಎಂದವನಿಗೆ ನಾವೇ ಗುಂಡಿಟ್ಟು ಸಾಯಿಸುತ್ತೇವೆ : ಸಚಿವ ಜಮೀರ್

ರಾಯಚೂರು: ಪಾಕಿಸ್ತಾನ ಘೋಷಣೆ ಕೂಗುವವರನ್ನು ಗುಂಡಿಟ್ಟು ಕೊಲ್ಲಬೇಕು. ಟಿಶ್ಕ್ಯಾಂ ಟಿಶ್ಕ್ಯಾಂ ಟಿಶ್ಕ್ಯಾಂ ಅಂತ ಸ್ಥಳದಲ್ಲೇ ಗುಂಡಿಟ್ಟು ಕೊಲ್ಲಬೇಕು ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

error: Content is protected !!