Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

291 ಹೊಸ ಸೋಂಕಿತರು.. 8 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 291 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 18294 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 43510 RTPCR ಟೆಸ್ಟ್ ಸೇರಿದಂತೆ ಒಟ್ಟು 61804 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 291 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 185 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 745 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 8 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!