Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

292 ಹೊಸ ಸೋಂಕಿತರು.. 11 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 292 ಹೊಸದಾಗಿ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 20202 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 86737 RTPCR ಟೆಸ್ಟ್ ಸೇರಿದಂತೆ ಒಟ್ಟು 106939 ಜನರಿಗೆ ಟೆಸ್ಟ್ ಗಳನ್ನ ಮಾಡಲಾಗಿದೆ. ಅದರಲ್ಲಿ 292 ಜನರಿಗೆ ಕೊರೊನಾ ದೃಢವಾಗಿದೆ. 137 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ 345 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 11 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!