Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

295 ಹೊಸದಾಗಿ ಕೊರೊನಾ ಕೇಸ್.. 5 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 295 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 23132 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 52507 RTPCR ಟೆಸ್ಟ್ ಸೇರಿದಂತೆ ಒಟ್ಟು 75639 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 295 ಜನಕ್ಕೆ ಸೋಂಕು ದೃಢಪಟ್ಟಿದೆ. 204 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 290 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 5 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

error: Content is protected !!