Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

299 ಹೊಸದಾಗಿ ಕೊರೊನಾ ಕೇಸ್.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 299 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 22077 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 105021 RTPCR ಟೆಸ್ಟ್ ಸೇರಿದಂತೆ ಒಟ್ಟು 127098 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 299 ಜನಕ್ಕೆ ಸೋಂಕು ದೃಢಪಟ್ಟಿದೆ. 210 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ ಮಂದಿ 318 ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 2 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!