in ,

GST ಸಂಗ್ರಹದಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ : ಸಂಗ್ರಹವಾಗಿದ್ದು ಎಷ್ಟು ಕೋಟಿ..?

suddione whatsapp group join

 

ನವದೆಹಲಿ: ಕಮದ್ರ ಸರ್ಕಾರದಿಂದ ಕಳೆದ 5 ವರ್ಷದಲ್ಲಿ ಅತ್ಯಧಿಕ ಜಿಎಸ್ಟಿ ಮೊತ್ತವನ್ನು ಸಂಗ್ರಹ ಮಾಡಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಅಂದ್ರೆ 2023ರಲ್ಲಿ 1.87 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. 2022ರ ಏಪ್ರಿಲ್ ನಲ್ಲಿ 1.67 ಕೋಟಿ ರೂಪಾಯಿ ಸಂಗ್ರಹವಾಗಿದೆ. ಒಟ್ಟು 19,495 ಕೋಟಿ ರೂಪಾಯಿ ತೆರಿಗೆ ಹಣ ಸಂಗ್ರಹವಾಗಿದೆ.

ಇನ್ನು GST ಹಣ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 14,593 ಕೋಟಿ ಸಂಗ್ರಹವಾಗಿದೆ. ಇನ್ನು ಎರಡನೇ ಸ್ಥಾನದಲ್ಲಿ ಮಹಾರಾಷ್ಟ್ರವಿದ್ದು, 33,196 ಕೋಟಿ ಹಣ ಸಂಗ್ರಹವಾಗಿದೆ. ದಾಖಲೆಯ GST ಹಣ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ ಆರ್ಥಿಕತೆಗೆ ಇದು ಅತಿ ದೊಡ್ಡ ಸುದ್ದಿಯೆಂದು ಟ್ವೀಟ್ ಮಾಡಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಈ ರಾಶಿಯವರು ಪರಸ್ಪರ ಇಷ್ಟಪಟ್ಟಿ ಮದುವೆಯಾದರೂ ಕಷ್ಟವೇ ಏಕೆ?

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ