Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 09 ರಿಂದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ಆರಂಭ : ನಿಷೇಧಾಜ್ಞೆ ಜಾರಿ

---Advertisement---

ಬಳ್ಳಾರಿ,(ಮಾ.04): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಜಿಲ್ಲೆಯಲ್ಲಿ ಮಾ.9ರಿಂದ ಮಾ.29ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರ-10, ಸಿರುಗುಪ್ಪ-2, ಸಂಡೂರು-2, ಕಂಪ್ಲಿ-1 ಮತ್ತು ಕುರುಗೋಡು-1 ಸೇರಿದಂತೆ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿದೆ. ಸುಗಮವಾಗಿ ಪರೀಕ್ಷೆಗಳು ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲೂ 200 ಮೀಟರ್ ಆವರಣವನ್ನು ನಿರ್ಭಂಧಿತ ಪ್ರದೇಶವೆಂದೂ ಘೋಷಿಸಿ ಜಿಲ್ಲಾ ದಂಡಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆ ಮತ್ತು ಸದರಿ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿ ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...