PUC Result: ನಾಳೆ ಪ್ರಕಟವಾಗಲಿದೆ ಪಿಯುಸಿ ಫಲಿತಾಂಶ : ಸಚಿವ ನಾಗೇಶ್ ಟ್ವೀಟ್

suddionenews
0 Min Read

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಸಂಬಂಧ ಶಿಜ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಏಪ್ರಿಲ್ 23ರಿಂದ ಮೇ 18ರ ತನಕ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಬಾರಿ ಸುಮಾರು 6,84,255 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಾಳೆ ಈ ಎಲ್ಲರ ಭವಿಷ್ಯ ನಿರ್ಧಾರವಾಗಲಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ kseeb.jar.nic.in, pue.nic.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು.

Share This Article
Leave a Comment

Leave a Reply

Your email address will not be published. Required fields are marked *