ಪುಣೆ : ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದ ರಸ್ತೆ ಅಪಘಾತದಲ್ಲಿ ಪುಣೆಯ ನವಲೆ ಸೇತುವೆ ಬಳಿ ಟ್ಯಾಂಕರ್ ನ ಬ್ರೇಕ್ ಫೇಲ್ ಆಗಿ ಮುಂದೆ ಹೋಗುತ್ತಿದ್ದ ಸುಮಾರು 48 ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡು ಕನಿಷ್ಠ 30 ಜನರು ಗಾಯಗೊಂಡಿದ್ದಾರೆ ಎಂದು
ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
Major accident near Navle bridge, about 48 vehicles damaged, several injured..!!#Pune #Maharashtra #accidente@nitin_gadkari @Dev_Fadnavis @narendramodi @AmitShah pic.twitter.com/dZLFMFJbek
— sangram bhosale (@sangram_0277) November 20, 2022
ಅಪಘಾತದಿಂದಾಗಿ ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ.
A major accident occurred at Navale bridge on the Pune-Bengaluru highway in Pune in which about 48 vehicles got damaged. Rescue teams from the Pune Fire Brigade and Pune Metropolitan Region Development Authority (PMRDA) have reached the spot: Pune Fire Brigade pic.twitter.com/h5Y5XtxVhW
— ANI (@ANI) November 20, 2022
ಕಳೆದ ಕೆಲವು ದಿನಗಳಿಂದ ನವಲೆ ಸೇತುವೆ ಅಪಘಾತಗಳ ಹಾಟ್ ಸ್ಪಾಟ್ ಆಗುತ್ತಿದೆ. ಶುಕ್ರವಾರ ಹೊರವರ್ತುಲ ರಸ್ತೆಯ ಸೇತುವೆ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದರು.