Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಗ್ರರ ಅಟ್ಟಹಾಸ : ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದ 30 ಮಂದಿ ಸಾವು…!

Facebook
Twitter
Telegram
WhatsApp

ಪೇಶಾವರ :  ಪಾಕಿಸ್ತಾನದ ಪೇಶಾವರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಶುಕ್ರವಾರದಂದು ಪ್ರಾರ್ಥನೆ ಮಾಡುತ್ತಿದ್ದ ವೇಳೆಯಲ್ಲಿ ಕಿಸ್ಸಾ ಖ್ವಾನಿ ಬಜಾರ್‌ನಲ್ಲಿರುವ ಮಸೀದಿಯಲ್ಲಿ ಆತ್ಮಹತ್ಯಾ ಬಾಂಬರ್ ಮಸೀದಿಗೆ ನುಗ್ಗಿದ ಬಂದೂಕುಧಾರಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.

ಘಟನೆಯಲ್ಲಿ ಇದುವರೆಗೆ 30 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 50 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇವರಲ್ಲಿ ಇನ್ನೂ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!