ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 300 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 18798 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 93726 RTPCR ಟೆಸ್ಟ್ ಸೇರಿದಂತೆ ಒಟ್ಟು 112524 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 300 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 168 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 279 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ ಒಬ್ಬರು ಸಾವನ್ನಪ್ಪಿದ್ದಾರೆ.
ಸುದ್ದಿಒನ್ ದಿನಕ್ಕೊಂದು ಸೇಬು ತಿನ್ನುವುದರಿಂದ ವೈದ್ಯರನ್ನು ದೂರವಿಡಬಹುದು ಎಂದು ವೈದ್ಯಕೀಯ ತಜ್ಞರು ಯಾವಾಗಲೂ ಹೇಳುತ್ತಾರೆ. ಸೇಬು ಮಾತ್ರ ಅಲ್ಲ.…
ಈ ರಾಶಿಯವರಿಗೆ ಬಾಡಿಗೆ ಕೊಟ್ಟಿರುವ ಕಟ್ಟಡ ನಿವಾಸಿಗಳಿಂದ ತೊಂದರೆ, ಈ ರಾಶಿಯವರ ದಾಂಪತ್ಯದಲ್ಲಿ ಸಿಡಿಲು ಬಡಿದಂತಾಗಿದೆ, ಶುಕ್ರವಾರದ ರಾಶಿ ಭವಿಷ್ಯ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ 27 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…