Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

306 ಹೊಸ ಸೋಂಕಿತರು.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 306 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 16286 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 68227 RTPCR ಟೆಸ್ಟ್ ಸೇರಿದಂತೆ ಒಟ್ಟು 84513 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 306 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 171 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 224 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!