Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

313 ಹೊಸ ಸೋಂಕಿತರು..4 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 313 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 17331 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 69359 RTPCR ಟೆಸ್ಟ್ ಸೇರಿದಂತೆ ಒಟ್ಟು 86690 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 313 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 179 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 369 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 4 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

47 ದಿನಗಳ ಬಳಿಕ ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ : ಹೋಗಿದ್ದು ಎಲ್ಲಿಗೆ ..?

    ಬೆಂಗಳೂರು: ನಟ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು. ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ನೇರವಾಗಿ ಬಿಜಿಎಸ್ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಇತ್ತೀಚೆಗಷ್ಟೇ ರೆಗ್ಯುಲರ್ ಬೇಲ್ ಕೂಡ ಸಿಕ್ಕಿದೆ. ಈ

ಮಧುಮೇಹಿಗಳಲ್ಲಿ ಬಿಪಿ ಏಕೆ ಹೆಚ್ಚುತ್ತದೆ ಗೊತ್ತಾ?

  ಸುದ್ದಿಒನ್ | ಭಾರತದಲ್ಲಿ ಮಧುಮೇಹವು ಮುಪ್ಪಾಗಿ ಕಾಡುತ್ತಿದೆ. ಏಕೆಂದರೆ ಮಧುಮೇಹ ಪ್ರಕರಣಗಳು ಪ್ರತಿವರ್ಷ ವೇಗವಾಗಿ ಹೆಚ್ಚಾಗುತ್ತಿವೆ. ICMR ಪ್ರಕಾರ ಭಾರತದಲ್ಲಿ 10 ಕೋಟಿಗೂ ಹೆಚ್ಚು ಮಧುಮೇಹ ರೋಗಿಗಳಿದ್ದಾರೆ. ಈ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ.

ಈ ರಾಶಿಯವರಿಗೆ ಮದುವೆಯ ಶುಭ ಯೋಗ

ಈ ರಾಶಿಯವರಿಗೆ ಮದುವೆಯ ಶುಭ ಯೋಗ, ಈ ರಾಶಿ ಸಂತಾನ ಭಾಗ್ಯ, ಈ ರಾಶಿಯವರಿಗೆ ಬಿಸಿನೆಸ್ನಲ್ಲಿ ತುಂಬಾ ಅಡಚಣೆ, ಬುಧವಾರ- ರಾಶಿ ಭವಿಷ್ಯ ಡಿಸೆಂಬರ್-18,2024 ಸೂರ್ಯೋದಯ: 06:44, ಸೂರ್ಯಾಸ್ತ : 05:41 ಶಾಲಿವಾಹನ ಶಕೆ

error: Content is protected !!