Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

314 ಹೊಸ ಸೋಂಕಿತರು.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 314 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 17456 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 102310 RTPCR ಟೆಸ್ಟ್ ಸೇರಿದಂತೆ ಒಟ್ಟು 119766 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 314 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 179 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 339 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!