ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 315 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 13167 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 64651 RTPCR ಟೆಸ್ಟ್ ಸೇರಿದಂತೆ ಒಟ್ಟು 77818 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 315 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 152 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 236 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…