Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಾಂತ ಇಂದು ದಾಖಲಾದ ಕರೋನ ಸೋಂಕಿತರ ವಿವರ

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 320 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 16260 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 89718 RTPCR ಟೆಸ್ಟ್ ಸೇರಿದಂತೆ ಒಟ್ಟು 105978 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 320 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 190 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 317 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!