Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

322 ಹೊಸ ಸೋಂಕಿತರು.. 3 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 322 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 14937 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 79714 RTPCR ಟೆಸ್ಟ್ ಸೇರಿದಂತೆ ಒಟ್ಟು 94651 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 322 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 149 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 176 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 3 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!