Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

328 ಹೊಸ ಸೋಂಕಿತರು..9 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 328 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 21609 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 96139 RTPCR ಟೆಸ್ಟ್ ಸೇರಿದಂತೆ ಒಟ್ಟು 117748 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 328 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 176 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ 247 ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 9 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

error: Content is protected !!