ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 330 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 15180 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 103516 RTPCR ಟೆಸ್ಟ್ ಸೇರಿದಂತೆ ಒಟ್ಟು 118696 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 330 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 205 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 304 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 4 ಮಂದಿ ಸಾವನ್ನಪ್ಪಿದ್ದಾರೆ.