Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

332 ಜನರಿಗೆ ಹೊಸದಾಗಿ ಸೋಂಕು.. 11 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ಹಾಗೋ ಹೀಗೋ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಾ ಇರೋದು ನೆಮ್ಮದಿ ತಂದಿದೆ. ಭಯ ಆತಂಕವಿಲ್ಲದೆ ಓಡಾಡಬಹುದಾಗಿದೆ. ಆದ್ರೆ ಸಾವಿನ ವಿಚಾರದಲ್ಲಿ ಏರಿಳಿತಗಳು ಆಗ್ತಾನೆ ಇದಾವೆ.

ಕಳೆದ 24 ಗಂಟೆಯಲ್ಲಿ ಕೊರೊಬಾಗೆ ಸಂಬಂಧಿಸಿದ ಹೆಲ್ತ್ ಬುಲೆಟಿನ್ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಅದರಲ್ಲಿ ರಾಜ್ಯಾದ್ಯಂತ ಒಟ್ಟು 332 ಮಂದಿಗೆ ಹೊಸದಾಗಿ ಕೊರೊನಾ ಪಾಸಿಟಿವ್ ಆಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 25304 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 53873 RTPCR ಟೆಸ್ಟ್ ಸೇರಿದಂತೆ ಒಟ್ಟು 79177 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 332 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 145 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ 11 ಜನ ಸಾವನ್ನಪ್ಪಿದ್ರೆ, 515 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!