347 ಜನಕ್ಕೆ ಹೊಸದಾಗಿ ಸೋಂಕು.. 10 ಜನ ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 347 ಜನಕ್ಕೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಕಳೆದ 24 ಗಂಟೆಯಲ್ಲಿ 20405 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 88463 RTPCR ಟೆಸ್ಟ್ ಸೇರಿದಂತೆ ಒಟ್ಟು 108868 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 347 ಜನರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. 166 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕೊರೊನಾದಿಂದ ಚೇತರಿಸಿಕೊಂಡು 255 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 10 ಜನ ಕೊರೊನಾದಿಂದ ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.

suddionenews

Recent Posts

ರಾಜ್ಯ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ : ಪಾರ್ಶ್ವ ನಾಥ ಶಾಲೆಯ ಶ್ರೀಹರಿಗೆ ಸಚಿವರಿಂದ ಸನ್ಮಾನ

ಚಿತ್ರದುರ್ಗ ಜ. 31 : ಚಿತ್ರದುರ್ಗ ನಗರದ ಪಾರ್ಶ್ವ ನಾಥ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಶ್ರೀಹರಿ 24-2025ನೇ ಸಾಲಿನಲ್ಲಿ…

27 minutes ago

ನಾಳೆ ಸೈಬರ್ ಅಪರಾಧದ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮುಖಾ ಮುಖಿ : ಧನರಾಜ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಚಿತ್ರದುರ್ಗ ಜ. 31 :…

1 hour ago

ದಯಾಮರಣಕ್ಕೆ ಸರ್ಕಾರದಿಂದ ಅಸ್ತು : ಅನುಮತಿ ಪ್ರಕ್ರಿಯೆ ಹೀಗೆ..!

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಾ ಇದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ, ಘನತೆಯಿಂದ ಸಾಯುವ ಹಕ್ಕನ್ನು ನೀಡಿ…

1 hour ago

ಫೆಬ್ರವರಿ 7 ಕ್ಕೆ ಅನ್ಲಾಕ್ ರಾಘವ ಚಿತ್ರ ರಾಜ್ಯದಾದ್ಯಂತ ಬಿಡುಗಡೆ : ಅವಿನಾಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಜ. 31 : ಚಿತ್ರದ…

1 hour ago

ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ : ಪ್ರಧಾನ ಜಿಲ್ಲಾ ನ್ಯಾಯಾಧೀಶ ರೋಣ ವಾಸುದೇವ ಮಾಹಿತಿ

ಚಿತ್ರದುರ್ಗ.ಜ.31: ಕಳೆದ ಡಿ.14 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ…

1 hour ago

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಜನವರಿ 31 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಚಿತ್ರದುರ್ಗ APMC | ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಜನವರಿ 31 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ...!…

1 hour ago