Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

356 ಹೊಸದಾಗಿ ಕೊರೊನಾ ಕೇಸ್.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 356 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 22295 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 47698 RTPCR ಟೆಸ್ಟ್ ಸೇರಿದಂತೆ ಒಟ್ಟು 69993 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 356 ಜನಕ್ಕೆ ಸೋಂಕು ದೃಢಪಟ್ಟಿದೆ. 269 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 347 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 2 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!