ಬೆಂಗಳೂರು: ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ ಕೊರೊನಾ ವರದಿ ರಿಲೀಸ್ ಮಾಡಿದ್ದು, 388 ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ.
ಕಳೆದ 24 ಗಂಟೆಯಲ್ಲಿ 22304 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 95523 RTPCR ಟೆಸ್ಟ್ ಸೇರಿದಂತೆ ಒಟ್ಟು 117827 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 388 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 194 ಜನರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 586 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 5 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…