Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಲ್ಲಿ ಭಾರೀ ಗೋಲ್ಮಾಲ್.. ಸಿಎಜಿ ವರದಿಯಲ್ಲಿ ಇರೋದೇನು..?

Facebook
Twitter
Telegram
WhatsApp

 

ಆಯುಷ್ಮಾನ್ ಭಾರತ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಆದರೆ ಇದರಲ್ಲೂ ಗೋಲ್ಮಾಲ್‌ ನಡೆದಿದೆ ಎಂದು ಸಿಎಜಿ ವರದಿ ಸಲ್ಲಿಸಿದೆ. ಬಿಪಿಎಲ್ ಕಾರ್ಡುದಾರ ಕುಟುಂಬಗಳಿಗೆ ಸುಮಾರು ಐದು ಲಕ್ಷದವರೆಗಿನ ಚಿಕಿತ್ಸ ಎಉಚಿತವಾಗಿಸುವ ಯೋಜನೆ ಇದಾಗಿದೆ.

ಆಡಿಟರ್ ಅಂಡ್ ಕಂಟ್ರೋಲರ್ ಸಂಪೂರ್ಣವಾಗಿ ಈ ಯೋಜನೆಯನ್ನು ಪರಿಶೀಲಿಸಿದ್ದಾರೆ. ಸಿಎಜಿ ವರದಿ ಪ್ರಕಾರ, ಆಯುಷ್ಮಾನ್ ಯೋಜನೆಯ 7.5 ಲಕ್ಷ ಫಲಾನುಭವಿಗಳ ಮೊಬೈಲ್ ಸಂಖ್ಯೆ ಒಂದೇ ಆಗಿದೆ. ಅದು 9999999999 ಈ ಸಂಖ್ಯೆಯನ್ನು ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆಯಾಗಿದೆ. ಒಂದೇ ನಂಬರ್ ನೀಡಿರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.

ಮೊಬೈಲ್ ಸಂಖ್ಯೆಯಲ್ಲಿ ಗೋಲ್ಮಾಲ್ ಕಂಡು ಹಿಡಿಯಲಾಗಿದೆ. ತಪ್ಪು ಮೊಬೈಲ್ ಸಂಖ್ಯೆ ನೀಡಲಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ದೇಶದ ಬಿಪಿಎಲ್‌ ಕುಟುಂಬಗಳಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳು, ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಶಸ್ತ್ರಚಿಕಿತ್ಸೆಗೂ ಅವಕಾಶ ಇದೆ. ಆದರೆ ಈ ಮಹತ್ವದ ಯೋಜನೆಯಲ್ಲೇ ಗೋಲ್ ಮಾಲ್ ನಡೆದಿರೋದು ಅಚ್ಚರಿಯ ಸಂಗತಿಯಾಗಿದೆ. ಕರ್ನಾಟಕದಲ್ಲೂ ಸಾವಿರಾರು ಜನ ಆಯುಷ್ಮಾನ್ ಭಾರತ್ ಯೋಜನೆ ಕಾರ್ಡ್‌ ಮಾಡಿಸಿಕೊಂಡಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆ : ಚಿತ್ರದುರ್ಗದಲ್ಲಿ ಸ್ವಾಗತ

  ಚಿತ್ರದುರ್ಗ. ಅ.10 :  ಕಿತ್ತೂರು ಉತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಬುಧವಾರ ಚಿತ್ರದುರ್ಗ ನಗರ ತಲುಪಿತು. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪ  ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಯನ್ನು

ನವೋದಯ 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

  ಚಿತ್ರದುರ್ಗ. ಅ.09: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 9 ಮತ್ತು 11ನೇ ತರಗತಿ ಪ್ರವೇಶಾತಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ರಾಶಿಯವರು ಸಂಕಷ್ಟಗಳು ಎದುರಿಸಲಿದ್ದಾರೆ, ಈ ರಾಶಿಯವರು ನೀವು ಇಷ್ಟಪಟ್ಟಿದ್ದು ಪಡದೆ ಪಡೆಯುತ್ತಿರಿ

ಈ ರಾಶಿಯವರು ಸಂಕಷ್ಟಗಳು ಎದುರಿಸಲಿದ್ದಾರೆ, ಈ ರಾಶಿಯವರು ನೀವು ಇಷ್ಟಪಟ್ಟಿದ್ದು ಪಡದೆ ಪಡೆಯುತ್ತಿರಿ, ಗುರುವಾರ- ರಾಶಿ ಭವಿಷ್ಯ ಅಕ್ಟೋಬರ್-10,2024 ಸರಸ್ವತಿ ಪೂಜಾ ಸೂರ್ಯೋದಯ: 06:11, ಸೂರ್ಯಾಸ್ತ : 05:54 ಶಾಲಿವಾಹನ ಶಕೆ -1946 ಸಂವತ್-2080

error: Content is protected !!