Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

399 ಹೊಸ ಸೋಂಕಿತರು.. 6 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 399 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 19629 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 96512 RTPCR ಟೆಸ್ಟ್ ಸೇರಿದಂತೆ ಒಟ್ಟು 116141 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 399 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 244 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 238 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 6 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!