Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿನ್ನದ ದರದಲ್ಲಿ ಇಂದು 40 ರೂಪಾಯಿ ಇಳಿಕೆ..!

---Advertisement---

ಬೆಂಗಳೂರು: ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಒಂದು ಗ್ರಾಂಗೆ ಸುಮಾರು 40 ರೂಪಾಯಿಯಷ್ಟು 22 ಕ್ಯಾರಟ್ ಚಿನ್ನದ ದರ ಇಳಿಕೆಯಾಗಿದ್ದು, ಈ ಮೂಲಕ ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 8,010 ರೂಪಾಯಿ ರೂಪಾಯಿ ಆಗಿದೆ. ಹಾಗೆ 24 ಕ್ಯಾರಟ್ ಅಪರಂಜಿ ಚಿನ್ನದ ದರದಲ್ಲಿ 44 ರೂಪಾಯಿ ಇಳಿಕೆಯಾಗಿದ್ದು, 8,738 ರೂಪಾಯಿ ಆಗಿದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,100 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,380 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,100 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,250 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 77,490 ರೂಪಾಯಿ ಇದೆ. ಅಮೆರಿಕಾದಲ್ಲಿ 77,340 ಇದೆ. ಸೌದಿಯಲ್ಲಿ 70,310 ಇದೆ.

 

ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 98 ರೂಪಾಯಿ ಇದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,800 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,800 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,600 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...