405 ಹೊಸದಾಗಿ ಕೊರೊನಾ ಕೇಸ್.. 4 ಸಾವು..!

suddionenews
0 Min Read

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 405 ಜನಕ್ಕೆ ಕೊರೊನಾ ಸೋಂಕು ತಗುಲಿದೆ.

ಅದರಲ್ಲಿ 21457 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 93102 RTPCR ಟೆಸ್ಟ್ ಸೇರಿದಂತೆ ಒಟ್ಟು 114559 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 405 ಜನಕ್ಕೆ ಸೋಂಕು ದೃಢಪಟ್ಟಿದೆ. 254 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 267 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕಳೆದ 24 ಗಂಟೆಯಲ್ಲಿ ಸುಮಾರು 4 ಜನ ಕೊರೊನಾ ಜಯಿಸಲಾಗದೆ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *