413 ಹೊಸ ಸೋಂಕಿತರು.. 4 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 413 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 17785 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 88084 RTPCR ಟೆಸ್ಟ್ ಸೇರಿದಂತೆ ಒಟ್ಟು 105879 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 413 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 212 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 256 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 4 ಮಂದಿ ಸಾವನ್ನಪ್ಪಿದ್ದಾರೆ.

suddionenews

Recent Posts

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

11 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

24 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago