Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 41,400 ಹೊಸ ಕೇಸ್.. 52 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 41,400 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 51,742 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 103312 RTPCR ಟೆಸ್ಡ್ ಸೇರಿದಂತೆ ಒಟ್ಟು 155054 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 41,400 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 19,105 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 53,093 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 52 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ಬೆಂಬಲ : ಗೌಸ್ ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಾಯ್ದೆ ಮತ್ತು ಸೆಸ್ ಕಾಯ್ದೆ

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡಿಲ್ಲ : ರಣದೀಪ್ ಸುರ್ಜೆವಾಲಾ ವಾಗ್ದಾಳಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 19 : ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಸಹಾಯವನ್ನು ಮಾಡದೇ ಎಲ್ಲದಕ್ಕೂ

ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ವಿನೋದ ಅಸೂಟಿ, ಸಚಿವ ಸಂತೋಷ ಲಾಡ್ ಮತ್ತು ಸಲೀಂ ಅಹಮದ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಏ.19 : ಧಾರವಾಡ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ, ಕರ್ನಾಟಕ ಸರಕಾರದ ಸಚಿವರಾದ ಸಂತೋಷ

error: Content is protected !!