Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 4452 ಹೊಸ ಕೇಸ್..51 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 4,452 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 31,514 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 57,283 RTPCR ಟೆಸ್ಡ್ ಸೇರಿದಂತೆ ಒಟ್ಟು 88797 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 4,452 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 2,139 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 19,067 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 51 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!