ದಾವಣಗೆರೆ (ಅ.03) : ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯಾದ್ಯಂತ ವಾಸಸ್ಥಳದಿಂದ 45 ಕಿ.ಮೀ ವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ದಾವಣಗೆರೆ ವಿಭಾಗದ ವತಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ನಗರ ಹಾಗೂ ಗ್ರಾಮಾಂತರ ಪ್ರದೇಶದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಬಸ್‍ಪಾಸ್ ಪಡೆಯಲು ಕಾರ್ಮಿಕ ಇಲಾಖೆಯ ನೊಂದಾಯಿತ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಆಧಾರದ ಕಾರ್ಡ್‍ಗೆ ಲಿಂಕ್ ಇರುವ ಮೊಬೈಲ್ ನಂಬರ್ ಮಾಹಿತಿಯೊಂದಿಗೆ ನಗರ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಒನ್ ಮೂಲಕ ಉಚಿತ ಬಸ್‍ಪಾಸ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಹೆಬ್ಬಾರ್ ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…