Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 46,426 ಹೊಸ ಕೇಸ್.. 32 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 46,426 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 20,723 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 12,0161 RTPCR ಟೆಸ್ಡ್ ಸೇರಿದಂತೆ ಒಟ್ಟು 140884 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 46,426 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 21,568 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 41,703 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 32 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ : ಗಣ್ಯರಿಂದ ಸಂತಾಪ

ಬೆಂಗಳೂರು, ಏಪ್ರಿಲ್. 16 : ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ

ಬೇಸಿಗೆಯಲ್ಲಿ ಮೊಟ್ಟೆ ತಿಂದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಮೊಟ್ಟೆ ಸೇವನೆ ಆರೋಗ್ಯಕ್ಕೆ ತುಂಬಾ ಉಪಯುಕ್ತ ಎಂದು ಹೇಳುತ್ತಾರೆ. ಮೊಟ್ಟೆಗಳಲ್ಲಿ ವಿಟಮಿನ್ ಎ, ವಿಟಮಿನ್ ಬಿ12, ವಿಟಮಿನ್ ಡಿ, ಪ್ರೊಟೀನ್, ಕ್ಯಾಲ್ಸಿಯಂ, ಸತು, ಫೋಲೇಟ್ ಮತ್ತು

ಶ್ರೀರಾಮನವಮಿಯಂದು 40 ಲಕ್ಷ ಭಕ್ತರು : ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಯೋಧ್ಯಾ

ಸುದ್ದಿಒನ್ : 500 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ನವಮಿ ಆಚರಣೆ ನಡೆಯುತ್ತಿದೆ. ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ಪ್ರಥಮ ಬಾರಿಗೆ ನಡೆಯುತ್ತಿರುವ ಶ್ರೀರಾಮ ಕಲ್ಯಾಣ ಮಹೋತ್ಸವವನ್ನು ಆಯೋಜಿಸಲು

error: Content is protected !!