Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ 468 ಹೊಸ ಕೋವಿಡ್  ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಜ.22) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ  ವರದಿಯಲ್ಲಿ 468 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53416 ಕ್ಕೆ ಏರಿಕೆಯಾಗಿದೆ.

22/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ 252
ಹರಿಹರ 54
ಜಗಳೂರು 44
ಚನ್ನಗಿರಿ 60
ಹೊನ್ನಾಳಿ 50
ಹೊರ ಜಿಲ್ಲೆ 08 ಸೇರಿದಂತೆ ಒಟ್ಟು 468 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!