ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 470 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
![](https://suddione.com/content/uploads/2024/10/gifmaker_me-5-1.gif)
ಕಳೆದ 24 ಗಂಟೆಯಲ್ಲಿ 14138 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 79668 ಜನರಿಗೆ RTPCR ಟೆಸ್ಟ್ ಸೇರಿದಂತೆ ಒಟ್ಟು 93806 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 470 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 232 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಉಳಿದಂತೆ 368 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ರೆ, 9 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.
![](https://suddione.com/content/uploads/2025/01/shivasagar.webp)
![](https://suddione.com/content/uploads/2025/01/studio-11-2.webp)