ಚಿತ್ರದುರ್ಗ(ಜ.13): ತಾಲ್ಲೂಕಿನ ಭೀಮಸಮುದ್ರದಲ್ಲಿ ಇಂದು (ಶುಕ್ರವಾರ) ನಡೆದ ಗ್ರಾಮಸಭೆಯಲ್ಲಿ ಶಾಸಕರಾದ ತಿಪ್ಪಾರೆಡ್ಡಿ 120 ಮನೆಗಳನ್ನು ಹಂಚಿಕೆ ಮಾಡಿದರು.
ಮತ್ತು ಗ್ರಾಮದ ಕಾಲೋನಿಯಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವ್ಯ, ಉಪಾಧ್ಯಕ್ಷ ಶರತ್ ಪಟೇಲ್, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೀಮಸಮುದ್ರ ಹಾಗೂ ತುರೆಬೈಲು ಗ್ರಾಮಸ್ಥರು ಹಾಗೂ ಹಾಗೂ ಆಶಾ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…