Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 50,210 ಹೊಸ ಕೇಸ್.. ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 50,210 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 44,122 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 17,6337 RTPCR ಟೆಸ್ಡ್ ಸೇರಿದಂತೆ ಒಟ್ಟು 220459 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 50,210 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 26,299 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 22,842 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 19 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!