ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 589 ಮಂದಿಗೆ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 26382 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 100550 RTPCR ಟೆಸ್ಟ್ ಸೇರಿದಂತೆ ಒಟ್ಟು 126932 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 589 ಜನ ಕೊರೊನಾ ಸೋಂಕು ಹರಡಿದೆ. ಅದರಲ್ಲಿ 221 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾಗೆ 13 ಮಂದಿ ಬಲಿಯಾಗಿದ್ದಾರೆ. ಇನ್ನು ಕೊರೊನಾವನ್ನ ಜಯಿಸಿ ಒಟ್ಟು ಕಳೆದಬ24 ಗಂಟೆಯಲ್ಲಿ 887 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.