CoronaUpdate: ಕಳೆದ 24 ಗಂಟೆಯಲ್ಲಿ 6,151 ಹೊಸ ಕೇಸ್..49 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 6,151 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 16,600 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 82,654 RTPCR ಟೆಸ್ಡ್ ಸೇರಿದಂತೆ ಒಟ್ಟು 99254 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 6,151 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 2718 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 16802 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 49 ಜನ ಸಾವನ್ನಪ್ಪಿದ್ದಾರೆ.

suddionenews

Recent Posts

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

4 minutes ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

15 minutes ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

23 minutes ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

25 minutes ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

33 minutes ago

ಹೊಳಲ್ಕೆರೆ | ಫೆಬ್ರವರಿ 26 ರಿಂದ ಮಾರ್ಚ್ 01 ರವರೆಗೆ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago