Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಳೆದ 24 ಗಂಟೆಯಲ್ಲಿ 628 ಹೊಸ ಸೋಂಕಿತರು : 15 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಕಳೆದ 24 ಗಂಟೆಯಲ್ಲಿ ಕೊರೊನಾ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ 628 ಜನಕ್ಕೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 17522 ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್, 50061 RTPCR ಟೆಸ್ಟ್ ಸೇರಿದಂತೆ ಒಟ್ಟು 67583 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 628 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 346 ಮಂದಿ ಪತ್ತೆಯಾಗಿದ್ದಾರೆ.

ಇನ್ನು ಕೊರೋನಾದಿಂದ ಒಟ್ಟು 1349 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ 15 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!