Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

664 ಜನಕ್ಕೆ‌ಹೊಸದಾಗಿ ಸೋಂಕು..8 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 664 ಮಂದಿಗೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ 21006 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 105380 RTPCR ಟೆಸ್ಟ್ ಸೇರಿದಂತೆ‌ ಒಟ್ಟು 126386 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 664 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅದರಲ್ಲಿ 196 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾವನ್ನ ಜಯಿಸಿ 711 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕೊರೊನಾದಿಂದ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ 8 ಜನ ಅಸುನೀಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!