Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CoronaUpdate: ಕಳೆದ 24 ಗಂಟೆಯಲ್ಲಿ 679 ಹೊಸ ಕೇಸ್ 21 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 679 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 8425 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 44080 RTPCR ಟೆಸ್ಡ್ ಸೇರಿದಂತೆ ಒಟ್ಟು 52505 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 679 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 346 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕಳೆದ 24 ಗಂಟೆಯಲ್ಲಿ 1932 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 21 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

error: Content is protected !!