ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ನವೆಂಬರ್. 01 : ನಗರದ ಬಿ.ಎಲ್. ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.
ಧ್ವಜಾರೋಹಣವನ್ನು ಶಾಲೆಯ ಅಧ್ಯಕ್ಷ ರೂಟೇರಿಯನ್ ಪಿ. ಎಚ್.ಎಫ ಎಂ. ಕೆ.ರವೀಂದ್ರ ಅವರು ನೆರವೇರಿಸಿದರು. ಪ್ರಾರ್ಥನೆಯನ್ನು ಕವಿತಾ, ಅನಿಸ್ ಫಾತೀಮಾರ ಅವರು ಸ್ವಾಗತವನ್ನು ಕೋರಿದರು ಮತ್ತು ವಂದನಾರ್ಪಣೆಯನ್ನು ಕಾರ್ಯದರ್ಶಿ ಕಾರ್ತಿಕ್ ಎಂ. ರವರು ನಡೆಸಿಕೊಟ್ಟರು. ಶಾಲೆಯ ಎಲ್ಲಾ ಟ್ರಸ್ಟ್ ಗಳು ಉಪಸ್ಥಿತರಿದ್ದರು.
ಈ ವೇಳೆ ಮಕ್ಕಳು ರಾಷ್ಟ್ರಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳಿಗೆ ಮತ್ತು ಪೋಷಕರಿಗೆ ಸಿಹಿ ಹಂಚಲಾಯಿತು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್