Connect with us

Hi, what are you looking for?

ಪ್ರಮುಖ ಸುದ್ದಿ

ಭೀಕರ ರಸ್ತೆ ಅಪಘಾತ : ಕಾರಿನ ಟೈರ್ ಸ್ಫೋಟ, ಏಳು ಮಂದಿ ಸಾವು

ಲಕ್ನೋ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಂಗಳವಾರ ರಾತ್ರಿ ತೈಲ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. 

ಹರಿಯಾಣದ ಮನೋಜ್, ಬಬಿತಾ, ಅಭಯ್, ಹೇಮಂತ್, ಖನ್ನು, ಹಿಮಾದ್ರಿ ಮತ್ತು ರಾಕೇಶ್ ಅವರು ಕಾರಿನಲ್ಲಿ ಉತ್ತರ ಪ್ರದೇಶದ ನೋಯ್ಡಾಕ್ಕೆ ಹೊರಟಿದ್ದರು. ಈ ಕಾರು ಮಂಗಳವಾರ ರಾತ್ರಿ 11 ಗಂಟೆಗೆ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿತ್ತು. ಆ ಸಂದರ್ಭದಲ್ಲಿ ಕಾರಿನ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ನೋಯ್ಡಾದಿಂದ ಆಗ್ರಾ ಕಡೆಗೆ ಸಾಗುತ್ತಿದ್ದ ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ. ಈ ಘಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಯನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್...

error: Content is protected !!